ನವದೆಹಲಿ : ಹಲವು ದಿನಗಳಿಂದ ಸ್ಥಿರತೆ ಕಾಯ್ದುಕೊಂಡಿದ್ದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಇಂದು 5 ಪೈಸೆ ಇಳಿಕೆ ಕಂಡುಬಂದಿದೆ.ಅದರಂತೆ ಇಂದು ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್ ಗೆ 71.89 ರೂ ಮತ್ತು ಡೀಸೆಲ್ ಬೆಲೆ ಲೀಟರ್ ಗೆ 64.65 ರೂ. ಆಗಿದೆ. ಚೆನ್ನೈ ನಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್ ಗೆ 74.68 ರೂ ಮತ್ತು ಡೀಸೆಲ್ ಬೆಲೆ ಲೀಟರ್ ಗೆ 68.27 ರೂ. ಆಗಿದೆ. ಹಾಗೇ