ಬೆಂಗಳೂರು : ಸಂತೋಷ್ ಪಾಟೀಲ್ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು ಇಲ್ಲವಾದಲ್ಲಿ ಹೈಕೋರ್ಟ್ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸಬೇಕು ಎಂದು ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ. ಕೆಂಪಣ್ಣ ಆಗ್ರಹಿಸಿದ್ದಾರೆ.