ಬೆಂಗಳೂರು : ವಿಧಾನ ಪರಿಷತ್ ಚುನಾವಣೆಗೆ ಟಿಕೆಟ್ ಘೋಷಿಸಿದ ಬೆನ್ನಲ್ಲೇ ಕಾಂಗ್ರೆಸ್ ನಲ್ಲಿ ಭಿನ್ನಮತ ಸ್ಫೋಟಗೊಂಡಿದೆ. ಇದೀಗ ಕಾಂಗ್ರೆಸ್ ನಲ್ಲಿ ದೊಡ್ಡವರಿಗೊಂದು ನ್ಯಾಯ ಚಿಕ್ಕವರಿಗೊಂದು ನ್ಯಾಯ ಎಂಬಂತಾಗಿರುವುದು ಕಾರ್ಯಕರ್ತರ ಆಕ್ರೋಶಕ್ಕೆ ಕಾರಣವಾಗಿದೆ. ದೊಡ್ಡವರು ಏನು ಬೇಕಾದರೂ ಮಾತನಾಡಬಹುದು, ಸಾಮಾನ್ಯ ಕಾರ್ಯಕರ್ತರು ಮಾತನಾಡಿದರೆ, ನೋಟಿಸ್ ಗ್ಯಾರಂಟಿ ಎನ್ನುವಂತೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ವರ್ತಿಸುತ್ತಿದೆ ಎಂದು ಹಲವರು ಕಿಡಿಕಾರಿದ್ದಾರೆ.ಪರಿಷತ್ ಸ್ಥಾನಕ್ಕೆ ಮಹಿಳೆಯರಿಗೆ ಅವಕಾಶ ಕೊಡದ್ದಕ್ಕೆ ಆಕ್ಷೇಪವೆತ್ತಿದ ಕವಿತಾ ರೆಡ್ಡಿಗೆ ಶಿಸ್ತು