ಕಂಠಪೂರ್ತಿ ಕುಡಿದ ಅಮಲಿನಲ್ಲಿ ವ್ಯಕ್ತಿಯೊಬ್ಬ ಮೊಬೈಲ್ ಟವರ್ ಏರಿ ಕುಳಿತು ಕೆಲಕಾಲ ಆತಂಕ ಸೃಷ್ಟಿಸಿದ ಘಟನೆ ನಡೆದಿದೆ.ಕುಡಿದ ಅಮಲಿನಲ್ಲಿ ಮೈಸೂರಿನ ಹಿನಕಲ್ ನಿವಾಸಿ ರಮೇಶ್ ಕುಮಾರ (40) ಟವರ್ ಏರಿದ ವ್ಯಕ್ತಿಯಾಗಿದ್ದಾರೆ. ಹಿನಕಲ್ ನ ಟೆಂಟ್ ಬಳಿ ಇರುವ ಟವರ್ ಏರಿದ ರಮೇಶ ನನ್ನು ಕೆಳಗೆ ಇಳಿಸಲು ಪೊಲೀಸರು ಹರ ಸಾಹಸ ಪಟ್ಟರು.ಸ್ಥಳಕ್ಕೆ ಅಗ್ನಿ ಶಾಮಕ ಸಿಬ್ಬಂದಿ ಕೂಡ ಹಾಜರಾಗಿ ಟವರ್ ಏರಿದ ರಮೇಶ್ ನನ್ನು ಕೆಳಗೆ ಇಳಿಸಲು ತೀವ್ರ