ಒಂದೇ ಸ್ಥಳದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಎರಡು ವಾಹನಗಳು ಪಲ್ಟಿಯಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಬಣಕಲ್ ಬಳಿ ನಡೆದಿದೆ. ಮಳೆಯಿಂದಾಗಿ ರಸ್ತೆ ತಿರುವು ಗೋಚರಿಸದೆ ವಾಹನಗಳು ಪಲ್ಟಿಯಾಗಿವೆ.