ಭಾರೀ ಮಳೆಯಿಂದಾಗಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾದ ಘಟನೆ, ಕುಮಟ ತಾಲೂಕಿನ ಬರ್ಗಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ.