ಏಪ್ರಿಲ್ 29 ರಿಂದ ಬ್ಯಾಲೇಟ್ ಪೇಪರ್ ವೋಟಿಂಗ್ ಶುರು ಹಿನ್ನೆಲೆ 2023ನೇ ಸಾಲಿನ ವಿಧಾನಸಭಾ ಚುನಾವಣೆಗೆ ಮತದಾನ ಶುರುವಾಗಿದೆ.ನಾಳೆಯಿಂದ ಬ್ಯಾಲೆಟ್ ಪೇಪರ್ ಮತದಾನಕ್ಕೆ ಅವಕಾಶ ಕಲ್ಪಿಸಿದ ಚುನಾವಣಾ ಆಯೋಗ ಏಪ್ರಿಲ್ 29 ರಿಂದ ಮೇ 6 ರವರೆಗೆ ಬ್ಯಾಲೇಟ್ ಮತದಾನಕ್ಕೆ ಅವಕಾಶ ಮಾಡಿಕೊಟ್ಟಿದೆ. ರಾಜ್ಯ ಸೇರಿದಂತೆ ರಾಜಧಾನಿ ಬೆಂಗಳೂರಿನಲ್ಲೂ ಬ್ಯಾಲೇಟ್ ಪೇಪರ್ ವೋಟಿಂಗ್ ನ್ನ 80 ವರ್ಷ ಮೇಲ್ಪಟ್ಟ ವೃದ್ಧರು ವಿಕಲಚೇತನರಿಗೆ ಹಾಗೂ ಚುನಾವಣೆಯಲ್ಲಿ ಭಾಗವಹಿಸೋ ಪೊಲೀಸ್ ,