ಬಾಗಲಕೋಟೆ : ರಾಜ್ಯಕ್ಕೆ ಪ್ರಧಾನಿ ಮೋದಿ, ಅಮಿತ್ ಶಾ ನೂರು ಸಲ ಬರಲಿ. ಆದ್ರೆ ರಾಜ್ಯಕ್ಕೆ ಕಲ್ಯಾಣವಾಗುವಂತಹ ಕೆಲಸ ಮಾಡಬೇಕಲ್ಲ. ಸಿಎಎ ಮೂಲಕ ಇವರು ಜನರ ಮಧ್ಯೆ ಗೋಡೆ ಕಟ್ಟುತ್ತಿದ್ದಾರೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಎಸ್.ಆರ್.ಪಾಟೀಲ್ ಹೇಳಿದ್ದಾರೆ. ಬಾಗಲಕೋಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷರ ಆಯ್ಕೆ ವಿಚಾರದಲ್ಲಿ ಗೊಂದಲವಿಲ್ಲ. ಸಿದ್ದರಾಮಯ್ಯ ಡಿಕೆಶಿವಕುಮಾರ್ ತಮ್ಮ ತಮ್ಮ ಅಭಿಪ್ರಾಯ ಹೇಳ್ತಾರೆ. ಡಿಕೆ ಶಿವಕುಮಾರ್ ಅಧ್ಯಕ್ಷರಾದ್ರೆ ಯಾರಿಗೂ ಹಿನ್ನಡೆ ಯಲ್ಲ. ಹೈಕಮಾಂಡ್