ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮಹದೇವಪುರ ವಲಯದ ಬೆಳತೂರು ವ್ಯಾಪ್ತಿಯಲ್ಲಿ ಇಂದು 2 ಒತ್ತುವರಿಗಳನ್ನು ತೆರವುಗೊಳಿಸಲಾಗಿದೆ.