ಮ್ಯಾಟ್ರಿಮೋನಿಯಲ್ಲಿ ನಕಲಿ ಐಪಿಎಸ್ ಪ್ರೋಫೈಲ್ ಹಾಕಿ ಯಾಮಾರಿಸುತ್ತಿದ್ದ ಹೆಣ್ಣು ಕೊನೆಗೂ ಅಂದರ್ ಆಗಿದ್ದಾಳೆ.ಮದುವೆಯಾಗೋದಾಗಿ ಹೇಳಿ ಹುಡುಗರಿಗೆ ಗಾಳ ಹಾಕಿ ಹಣ ಪೀಕ್ತಿದ್ದ ಲೇಡಿ ಕೆಲಸ ಕೇಳಿದ್ರೆ ಎಂಥವರು ಗಾಬರಿಯಾಗಲೇಬೇಕು. ಆರೋಪಿ ಲಾವಣ್ಯ ಬಾನು ಅಲಿಯಾಸ್ ದಿವ್ಯ ಸದ್ಯ ಜೈಲು ಪಾಲಾಗಿದ್ದಾಳೆ. ಹೆಚ್ ಡಿ ಕೋಟೆ ನಿವಾಸಿ ಲೋಕೇಶ್ ಎಂಬ ಯುವಕನ ಮದುವೆ ಆಗುವುದಾಗಿ ವಂಚನೆ ಮಾಡಿದ್ದಾಳೆ.ಹೆಚ್ ಡಿ ಕೋಟೆ ತಾಲೂಕು ಹೆಬ್ಬನಕುಪ್ಪೆ ಗ್ರಾಮದ ಲೋಕೇಶ್ ಕಲ್ಕತ್ತದ ನೌಕ ದಳದಲ್ಲಿ ಎಂಜಿನಿಯರ್