ಹಾಸನ : ನಿನ್ನೆ ನಡೆದ ಜೆಡಿಎಸ್ ಸಮಾವೇಶವೊಂದರಲ್ಲಿ ಜೆಡಿಎಸ್ ವರಿಷ್ಠ ಮಾಜಿ ಪ್ರಧಾನ ಮಂತ್ರಿ ಎಚ್.ಡಿ. ದೇವೇಗೌಡರು ಕಣ್ಣೀರು ಹಾಕಿದ್ದಾರೆ.