ಚಿಕ್ಕಮಗಳೂರು : ಉಡುಪಿಯ ಸಾಯಿರಾಧಾ ರೆಸಾರ್ಟ್ನಲ್ಲಿ ಪ್ರಕೃತಿ ಚಿಕಿತ್ಸೆ ಪಡೆಯುತ್ತಿದ್ದ ಸಿಎಂ ಕುಮಾರಸ್ವಾಮಿ ಮತ್ತು ದೇವೇಗೌಡರಿಗೆ ಇದೀಗ ಚಿಕಿತ್ಸೆ ಮುಗಿಸಿಕೊಂಡು ಇಬ್ಬರೂ ಶೃಂಗೇರಿ ಶಾರದಾಂಬೆಯ ಸನ್ನಿದಿಗೆ ಗೆ ತೆರಳಿದ್ದಾರೆ ಎಂಬುದಾಗಿ ತಿಳಿದುಬಂದಿದೆ.