ಪ್ರಸಿದ್ಧ ಯಕ್ಷಗಾನ ಕಲಾವಿದ ನೆಬ್ಬೂರು ನಾರಾಯಣ ಹೆಗಡೆ ನಿಧನ

ಶಿರಸಿ, ಶನಿವಾರ, 11 ಮೇ 2019 (11:43 IST)

ಶಿರಸಿ : ಪ್ರಖ್ಯಾತ ಕಲಾವಿದ ನೆಬ್ಬೂರು ನಾರಾಯಣ ಹೆಗಡೆ (83)ಅವರು ಇಂದು ಬೆಳಿಗ್ಗೆ ಹೃದಯಘಾತದಿಂದ ನಿಧನರಾಗಿದ್ದಾರೆ.




ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಹಣಗಾರು ಗ್ರಾಮದ ನಿವಾಸಿ ನೆಬ್ಬೂರು ನಾರಾಯಣ ಭಾಗವತರು ಯಕ್ಷಗಾನದ ಭಾಗವತಿಕೆಯಲ್ಲಿ ಪ್ರಸಿದ್ಧರಾಗಿದ್ದು, ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ಅನೇಕ ಪ್ರಶಸ್ತಿ ಪುರಸ್ಕೃತರಾಗಿದ್ದರು.


ಯಕ್ಷಗಾನದಲ್ಲಿ ಶ್ರೀರಾಮ ನಿರ್ಯಾಣ, ಶ್ರೀಕೃಷ್ಣ ಸಂಧಾನದ ಪದ್ಯಗಳು ಸೇರಿದಂತೆ ಅವರ ಕಂಠದಿಂದ ಹೊರ ಹೊಮ್ಮಿದ ಪದ್ಯಗಳು ನೆಬ್ಬೂರರ ಶೈಲಿಯೆಂದೇ ಪ್ರಸಿದ್ಧಿಯನ್ನು ಪಡೆದಿದ್ದವು. ಭಾಗವತರ ನಿಧನ ಯಕ್ಷ ಲೋಕಕ್ಕೆ ಅಪಾರ ನಷ್ಟವಾಗಿದೆ ಎಂದು ಅವರ ಅಭಿಮಾನಿಗಳು ಕಂಬನಿ ಮಿಡಿಯುತ್ತಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.
 



ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ರಾಯಚೂರು ಇಂಜಿನಿಯರಿಂಗ್ ವಿದ್ಯಾರ್ಥಿನಿ ಸಾವಿನ ಪ್ರಕರಣಕ್ಕೆ ಹೊಸ ಟ್ವಿಸ್ಟ್

ರಾಯಚೂರು : ರಾಯಚೂರು ಇಂಜಿನಿಯರಿಂಗ್ ವಿದ್ಯಾರ್ಥಿನಿ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಆಕೆಯದು ಕೊಲೆಯಲ್ಲ ...

news

ಬೆಂಗಳೂರಿಗೆ ಕರೆಂಟ್ ಶಾಕ್ ನೀಡಿದ ಬೆಸ್ಕಾಂ

ಬೆಂಗಳೂರು : ಬೆಂಗಳೂರಿನ ಜನರಿಗೊಂದು ಶಾಕಿಂಗ್ ನ್ಯೂಸ್. ಬೆಂಗಳೂರಿನ ಹಲವಡೆ ಇಂದು ಮತ್ತು ನಾಳೆ ವಿದ್ಯುತ್ ...

news

ಆರ್.ಅಶೋಕ್ ಹೇಳಿಕೆಗೆ ತಳ-ಬುಡ ಇರುವುದಿಲ್ಲ- ಸಿದ್ದರಾಮಯ್ಯ ತಿರುಗೇಟು

ಕಲಬುರಗಿ: 20ಕ್ಕೂ ಹೆಚ್ಚು ಶಾಸಕರಿಗೆ ಸರ್ಕಾರದ ಬಗ್ಗೆ ಅಸಮಾಧಾನವಿದೆ ಎಂದು ಶಾಸಕ ಆರ್.ಅಶೋಕ್ ಹೇಳಿಕೆಗೆ ...

news

ಸೌಂದರ್ಯವೇ ಮುಳುವಾಯಿತು ಈಕೆಗೆ. ಯಾಕೆ ಗೊತ್ತಾ?

ಕಾಂಬೋಡಿಯಾ : ಸುಂದರವಾಗಿ ಕಾಣಿಸಬೇಕೆಂದು ಹುಡುಗಿಯರು ಫೇಸ್ ಪ್ಯಾಕ್, ಫೇಸ್ ಕ್ರೀಂ ಮುಂತಾದವುಗಳನ್ನು ...