ರಾಜ್ಯದಲ್ಲಿ ಚುನಾವಣಾ ತಯಾರಿ ಆರಂಭವಾಗಿದೆ. ಕಾಂಗ್ರೆಸ್ ಪಕ್ಷದಲ್ಲಿ ಸಿಎಂ ಅಭ್ಯರ್ಥಿ ಯಾರು ಎಂಬುದರ ಬಗ್ಗೆ ಪಕ್ಷದೊಳಗೆ ಒಳ ಜಗಳವಿದೆ. ಬೆಳಗಾವಿಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅಭಿಮಾನಿಯೊಬ್ಬ ಸಿದ್ದು ಗೆದ್ದು ಸಿಎಂ ಆಗಬೇಕೆಂದು ಹರಕೆ ಹೊತ್ತಿದ್ದಾನೆ.