ಸಾಲಮನ್ನಾ ಮಾಡಿದ್ರೆ ನನ್ನ ಸ್ವಾಭಿಮಾನಕ್ಕೆ ಧಕ್ಕೆ ಬರುತ್ತದೆ. ಹಾಗಾಗಿ ನನ್ನ ಸಾಲ ಮನ್ನಾ ಮಾಡೋದು ಬೇಡ ಎಂದು ರೈತನೊಬ್ಬ ಸರಕಾರಕ್ಕೆ ಪತ್ರ ಬರೆದಿದ್ದಾನೆ.ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ರೈತನೊಬ್ಬ ಮುಖ್ಯಮಂತ್ರಿ ಹಾಗೂ ಕೃಷಿ ಸಚಿವ ಮತ್ತು ಜಿಲ್ಲಾಡಳಿತಕ್ಕೆ ಪತ್ರದ ಮೂಲಕ ಸರ್ಕಾರಕ್ಕೆ ಒತ್ತಾಯ ಮಾಡಿದ್ದು, ನನ್ನ ಸಾಲ ಮನ್ನಾ ಮಾಡಬಾರದು ಎಂದು ಕೋರಿದ್ದಾರೆ. ಮೂಡಿಗೆರೆ ತಾಲೂಕಿನ ಕರಗೋಡು ಗ್ರಾಮದ ಅಮರನಾಥ ಸರ್ಕಾರಕ್ಕೆ ಪತ್ರ ಬರೆದ ರೈತ. ಸಿಎಂ ಹೆಚ್.ಡಿ. ಕುಮಾರಸ್ವಾಮಿ ಇತ್ತೀಚಿಗೆ