ಬೆಂಗಳೂರು : ಇಂದು ರಾಜ್ಯ ಒಕ್ಕಲಿಗರ ಸಂಘದ ಚುನಾವಣೆ ಫಲಿತಾಂಶ ಪ್ರಕಟವಾಗಲಿದೆ. ಡಿ.12ರಂದು ನಡೆದಿದ್ದ ಚುನಾವಣೆ ಫಲಿತಾಂಶ ಇಂದು ಪ್ರಕಟವಾಗಲಿದ್ದು,ಬೆಳಗ್ಗೆ 9 ಗಂಟೆಯಿಂದ ಮತ ಎಣಿಕೆ ಕಾರ್ಯ ನಡೆಯುತ್ತದೆ. ಬೆಂಗಳೂರಿನ ಅರಮನೆ ಮೈದಾನದ ತ್ರಿಪುರ ವಾಸಿನಿಯಲ್ಲಿ ಮತ ಎಣಿಕೆ ನಡೆಯಲಿದ್ದು, ಜಿದ್ದಾಜಿದ್ದಿನ ಫೈಟ್ನಲ್ಲಿ ಗೆಲ್ಲುವರು ಯಾರು ಎಂಬ ಕುತೂಹಲ ಕೆರಳಿಸಿದೆ.ಇಂದು (ಡಿಸೆಂಬರ್ 15) ಫಲಿತಾಂಶ ಹೊರಬೀಳಲಿದ್ದು, ರಾಜ್ಯ ಒಕ್ಕಲಿಗ ಸಂಘದ ಆಡಳಿತ ಚುಕ್ಕಾಣಿ ಯಾರ ಕೈ ಸೇರಲಿದೆ ಅಂತ ಕಾದು