ಧಾರವಾಡ : ಚುನಾವಣೆ ಸಮಯದಲ್ಲಿ ಮತದಾರರಿಗೆ ಆಮಿಷವೊಡ್ಡಿದ ಆರೋಪದಡಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ವಿರುದ್ಧ ದಾಖಲಿಸಲಾಗಿದ್ದ ಎಫ್ಐಆರ್ ಅನ್ನು ಕರ್ನಾಟಕ ಹೈಕೋರ್ಟ್ನ ಧಾರವಾಡ ಪೀಠ ರದ್ದುಗೊಳಿಸಿ ಮಹತ್ವದ ತೀರ್ಪು ಪ್ರಕಟಿಸಿದೆ. ವಿಜಯನಗರ ಜಿಲ್ಲೆ ಹರಪನಹಳ್ಳಿಯಲ್ಲಿ ಮೇ 7 ರಂದು ನಡೆದ ರೋಡ್ ಶೋ ವೇಳೆ ಜೆಪಿ ನಡ್ಡಾ ಮತದಾರರಿಗೆ ಆಮಿಷ ನೀಡಿದ್ದಾರೆಂದು ದೂರು ದಾಖಲಾಗಿತ್ತು. ಚುನಾವಣಾ ಜಾಗೃತ ವಿಭಾಗದ ಅಧಿಕಾರಿ ವೀರಣ್ಣ ಲಕ್ಕಣ್ಣವರ್ ಭಾಷಣದಲ್ಲಿ ನೀತಿ ಸಂಹಿತೆ