ಮುಂಬರುವ ವಿಧಾನಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ 15 ದಿನಗಳಲ್ಲಿ ಪ್ರಕಟವಾಗಲಿದೆ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಹೇಳಿದ್ದಾರೆ.