ಕಾರವಾರ : ಕಡಲತೀರ ಉಳಿಸಿ ಎಂದು ಮೀನುಗಾರರು ಇಂದು ಉತ್ತರ ಕನ್ನಡ ಜಿಲ್ಲೆಯ ಕಾರವಾರ ನಗರ ಬಂದ್ ಗೆ ಕರೆ ನೀಡಿದ್ದಾರೆ. ಕಾರವಾರದ ವಾಣಿಜ್ಯ ಬಂದರು ವಿಸ್ತರಣೆಯ ಹಿನ್ನಲೆ ಕಡಲತೀರದ ಮಧ್ಯೆಯೇ ಕಲ್ಲು ಹಾಕಿ ಕಾಮಗಾರಿ ಆರಂಭ ಮಾಡಿದ ಬಂದರು ಇಲಾಖೆಯ ಧೋರಣೆಯನ್ನು ಖಂಡಿಸಿ ಇಂದು ಮೀನುಗಾರರು ಹೋರಾಟಕ್ಕೆ ಮುಂದಾಗಿದ್ದಾರೆ. ಹೀಗಾಗಿ ಇಂದು ಕಾರವಾರ ನಗರ ಬಂದ್ ಗೆ ಕರೆ ನೀಡಿದ್ದಾರೆ. ಈ ಬಂದ್ ಗೆ ವಿವಿಧ ಸಂಘಟನೆಗಳು, ಜನಪ್ರತಿನಿಧಿಗಳು,