ಕೋಲಾರ : ಹೆಣ್ಣು ಮಗು ಹುಟ್ಟಿದ್ದಕ್ಕೆ ಮನನೊಂದು ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನಲ್ಲಿ ನಡೆದಿದೆ.