ರಾಯಚೂರು : ಬಹಿರ್ದೆಸೆಗೆ ತೆರಳಿದ್ದ 15 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಮೂವರು ಕಾಮುಕರು ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಜಿಲ್ಲೆಯ ಸಿರವಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಯಮನಪ್ಪ (20), ರಂಗಪ್ಪ (21) ಮತ್ತು ಮಂಜು (20) ಅತ್ಯಾಚಾರ ಎಸಗಿದ ಕಾಮುಕರು. ಸಂತ್ರಸ್ತ ಬಾಲಕಿಯ ಗ್ರಾಮದವರಾದ ಈ ಮೂವರು ಬಾಲಕಿ ಬಹಿರ್ದೆಸೆಗೆ ತೆರಳಿದ್ದ ವೇಳೆ ಆಕೆಯನ್ನು ಹಿಂಬಾಲಿಸಿ ಅತ್ಯಾಚಾರ ಎಸಗಿದ್ದಾರೆ. ಘಟನೆಯ ಬಳಿಕ ಬಾಲಕಿ ಪೋಷಕರ ಬಳಿ