ಐ ಪೋನ್ ಕದಿಯುತ್ತಿದ್ದ ಖದೀಮರ ಗ್ಯಾಂಗ್ ನ್ನ ವಿವೇಕನಗರ ಪೋಲಿಸರು ಅಂದರ್ ಮಾಡಿದ್ದಾರೆ.ಬರೋಬ್ಬರಿ 40 ಐ ಪೋನ್ ಸೇರಿ ಒಟ್ಟು 110 ಪೋನ್ ಗಳು ವಶಕ್ಕೆ ಪಡೆದಿದ್ದಾರೆ. ನಗರದಲ್ಲಿ ನಡೆಯುತ್ತಿದ್ದ ಮೊಬೈಲ್ ರಾಬರಿ ಗ್ಯಾಂಗ್ ಅರೆಸ್ಟ್ ಮಾಡಿದ ವಿವೇಕನಗರ ಪೊಲೀಸರು ಖತರ್ನಾಕ್ ಕಳ್ಳರನ್ನ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಮಹಮ್ಮದ್ ಸಕ್ಲೈನ್ , ಸುಹೇಲ್ ,ಸಾಕೀಬ್ ಬಂಧಿತರು ಬೆಂಗಳೂರಿನ ಗೋರಿಪಾಳ್ಯ ನಿವಾಸಿಗಳು .ಬಂಧಿತರಿಂದ ಬರೋಬ್ಬರಿ 40 ಲಕ್ಷ ಮೌಲ್ಯದ ಮೊಬೈಲ್ ಗಳು