ಸಾಮಾನ್ಯರ ಪಾಲಿಗೆ ಅಡುಗೆ ದುಬಾರಿಯಾಗಿದೆ. ವಾಣಿಜ್ಯ ಎಲ್ಪಿಜಿ ನಂತರ ಈಗ ಗೃಹಬಳಕೆಯ LPG ಸಿಲಿಂಡರ್ ಬೆಲೆಯನ್ನೂ ಹೆಚ್ಚಿಸಲಾಗಿದೆ.. 14.2 ಕೆಜಿ ಗೃಹಬಳಕೆಯ LPG ಸಿಲಿಂಡರ್ ಬೆಲೆ 50 ರೂ. ಹೆಚ್ಚಳವಾಗಿದೆ.. ಈ ಹೆಚ್ಚಳವು ಇಂದಿನಿಂದ ಅಂದರೆ 7ನೇ ಮೇ 2022ರಿಂದ ಜಾರಿಗೆ ಬಂದಿದೆ. ಇದೀಗ ರಾಜಧಾನಿ ದೆಹಲಿಯಲ್ಲಿ 14.2 ಕೆಜಿ ಗೃಹಬಳಕೆಯ LPG ಸಿಲಿಂಡರ್ನ ಬೆಲೆ ಪ್ರತಿ ಸಿಲಿಂಡರ್ಗೆ 999.50 ರೂ.ಗೆ ಏರಿಕೆಯಾಗಿದೆ. ಇದಕ್ಕೂ ಮುನ್ನ ಮಾರ್ಚ್ 22ರಂದು ದೇಶೀಯ