ಕಲಬುರಗಿ : ವ್ಯಕ್ತಿಯೊಬ್ಬ ಯುವತಿಯ ಮನೆಗೆ ನುಗ್ಗಿ ಆಕೆಯ ಕೈ ಕಾಲು ಕಟ್ಟಿ ಅತ್ಯಾಚಾರ ಎಸಗಿದ ಘಟನೆ ಕಲಬುರಗಿಯಲ್ಲಿ ನಡೆದಿದೆ. ಮನೆಯೊಂದರಲ್ಲಿ ಎಲ್ಲರೂ ಹೊರಗಡೆ ಕೆಲಸಕ್ಕೆ ಹೋಗುತ್ತಿದ್ದ ಕಾರಣ ಯುವತಿಯೊಬ್ಬಳೆ ಮನೆಯಲ್ಲಿದ್ದು ಅನಾರೋಗ್ಯಕ್ಕೊಳಗಾದ ಅಜ್ಜಿಯನ್ನು ನೋಡಿಕೊಳ್ಳುತ್ತಿದ್ದಳು. ಆಗ ರಾತ್ರಿ ವೇಳೆ ಮನೆಗೆ ನುಗ್ಗಿದ ಸುನೀಲ್ ಜಾದವ್ ಎಂಬಾತ ಯುವತಿಯ ಕೈಕಾಲು ಕಟ್ಟಿ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿಯು ಆತನ ವಿರುದ್ಧ ವಾಡಿ ಪೊಲೀಸ್ ಠಾಣೆಯಲ್ಲಿ