ಪ್ರೀತಿಯಲ್ಲಿ ಮೋಸ ಹೋದ ಯುವತಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ

ಮೈಸೂರು, ಬುಧವಾರ, 13 ಫೆಬ್ರವರಿ 2019 (13:35 IST)

ಮೈಸೂರು : ಪ್ರಿಯಕರ ಮದುವೆಯಾಗುವುದಾಗಿ ನಂಬಿಸಿ ಮೋಸ ಮಾಡಿದ್ದಕ್ಕೆ ಯುವತಿಯೊಬ್ಬಳು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹುಣಸೂರು ತಾಲೂಕಿನ ಕಟ್ಟೆಮಳವಾಡಿಯ ಗ್ರಾಮದಲ್ಲಿ ನಡೆದಿದೆ.


ಅರ್ಪಿತಾ (19) ಮೃತ ದುರ್ದೈವಿ. ಪ್ರಿಯತಮ ಲೋಕೇಶ್ ಗೌಡ (26) ಮೋಸ ಮಾಡಿದ ಪ್ರಿಯತಮ. ಇವರಿಬ್ಬರೂ ಕಳೆದ ಒಂದು ವರ್ಷದಿಂದ ಪ್ರೀತಿಸುತ್ತಿದ್ದರು. ಅಷ್ಟೇ ಅಲ್ಲದೇ ಮದುವೆಯಾಗುವುದಾಗಿ ನಂಬಿಸಿ ಲೋಕೆಶ್ ಅರ್ಪಿತಾ ಜೊತೆ  ದೈಹಿಕ ಸಂಪರ್ಕ ಕೂಡ ಬೆಳೆಸಿದ್ದನು. ಆದರೆ ಇತ್ತೀಚೆಗೆ ನಿನ್ನನ್ನು ಮದುವೆಯಾಗಲು ಸಾಧ್ವಲ್ಲ ಎಂದು ಹೇಳಿ ಕೈಕೊಟ್ಟಿದ್ದಾನೆ.


ಇದರಿಂದ ಮನನೊಂದ ಅರ್ಪಿತಾ, ತನಗೆ ಮೋಸ ಮಾಡಿದ ಪ್ರಿಯತಮ ಲೋಕೆಶ್ ಗೆ ಜೀವಾವಧಿ ಶಿಕ್ಷೆ ಕೊಡಿಸುವಂತೆ ಮನವಿ ಮಾಡಿಕೊಂಡು ಡೆತ್ ನೋಟ್ ಬರೆದಿಟ್ಟು ನೇಣಿಗೆ ಶರಣಾಗಿದ್ದಾಳೆ. ಸದ್ಯ ಆರೋಪಿ ಪ್ರಿಯಾಕರ ನಾಪತ್ತೆಯಾಗಿದ್ದು, ಹುಣಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.
 ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಶಾಸಕರ ಅನರ್ಹತೆ ಶಿಫಾರಸ್ಸಿಗೆ ಆಕ್ರೋಶ

ಪಕ್ಷಾಂತರ ನಿಷೇಧ ಕಾಯಿದೆ ಅಡಿಯಲ್ಲಿ ನಾಲ್ಕು ಜನ ಶಾಸಕರ ಅನರ್ಹತೆಗೆ ಸಿ ಎಲ್ ಪಿ ಅಧ್ಯಕ್ಷ ಸಿದ್ದರಾಮಯ್ಯ ...

news

ದೇವರ ಜಾತ್ರೆಯಲ್ಲಿ ಚರಂಡಿಗೆ ಬಿದ್ದ ಎತ್ತಿನ ಬಂಡಿ; ಮುಂದೇನಾಯ್ತು?

ದೇವರ ರಥೋತ್ಸವದ ಸಂದರ್ಭದಲ್ಲಿ ಪಾನಕದ ಎತ್ತಿನಗಾಡಿಯೊಂದು ಚರಂಡಿಗೆ ಬಿದ್ದ ಘಟನೆ ನಡೆದಿದೆ.

news

ಪೊಲೀಸ್ ಠಾಣೆಯಲ್ಲೇ ಮದ್ವೆ ಆದ ಲವರ್ಸ್!

ಪ್ರೇಮಿಗಳಿಬ್ಬರು ಪೊಲೀಸ್ ಠಾಣೆಯಲ್ಲೇ ಹಾರ ಬದಲಾಯಿಸಿಕೊಂಡ ಮದುವೆಯಾದ ಘಟನೆ ನಡೆದಿದೆ.

news

ಬಿಜೆಪಿ ಶಾಸಕರ ಬೆಂಬಲಿಗರಿಂದ ಮನೆ ಧ್ವಂಸ?

ಬಿಜೆಪಿ ಶಾಸಕರ ಬೆಂಬಲಿಗರೊಬ್ಬರು ಮನೆಯೊಂದನ್ನು ಧ್ವಂಸಗೊಳಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದ್ದು, ಶಾಸಕರ ...