ರಾಮನಗರ : ಹೈಕೋರ್ಟ್ ಚಾಟಿ ಬೀಸಿದ ಬೆನ್ನಲ್ಲೇ ರಾಜ್ಯದಲ್ಲಿ ಎಲ್ಲ ರೀತಿ ಪ್ರತಿಭಟನೆ, ಪಾದಯಾತ್ರೆಯನ್ನು ನಿಷೇಧಿಸಿ ಸರ್ಕಾರ ಆದೇಶ ಪ್ರಕಟಿಸಿದ್ದರಿಂದ ಇಂದು ರಾಮನಗರ ರಣಾಂಗಣವಾಗುವ ಸಾಧ್ಯತೆಯಿದೆ.ಪಾದಯಾತ್ರೆ ತಡೆಯುವಂತೆ ಪೊಲೀಸರ ಮೇಲೆ ಒತ್ತಡ ಹೇರಿದ್ದು ರಾಮನಗರ ಜಿಲ್ಲೆಯಲ್ಲಿ ಹೆಚ್ಚುವರಿ ಬಂದೋಬಸ್ತ್ ಮಾಡಲಾಗಿದೆ. ಬೆಂಗಳೂರಿನಿಂದ ಕೆಎಸ್ಆರ್ಪಿ, ಡಿಎಆರ್ ತುಕಡಿಯನ್ನು ಕರೆಸಲಾಗಿದೆ. ಡಿಸಿ, ಎಸ್ಪಿ ಮೂಲಕ ಪಾದಯಾತ್ರೆ ನಡೆಸದಂತೆ ನೋಟಿಸ್ ನೀಡಲು ಪ್ಲಾನ್ ಮಾಡಿಕೊಂಡಿದೆ. ಸರ್ಕಾರದ ಆದೇಶವನ್ನು ಉಲ್ಲಂಘಿಸಿದ್ರೆ ಡಿಕೆ ಶಿವಕುಮಾರ್, ಸಿದ್ದರಾಮಯ್ಯ ಸೇರಿದಂತೆ 50ಕ್ಕೂ