ದೈವಗಳು ಅಧರ್ಮಕ್ಕೆ ಬೆಂಬಲ ನೀಡುವುದಿಲ್ಲ ಎನ್ನುವುದು ಕಾಂತಾರ ಸಿನಿಮಾದ ಸಂದೇಶ ಎಂದು ಧರ್ಮಸ್ಥಳದ ಧರ್ಮಾಧಿಕಾರಿ, ರಾಜ್ಯಸಭಾ ಸದಸ್ಯ ಡಾ.ಡಿ.ವೀರೇಂದ್ರ ಹೆಗ್ಗಡೆ ಅಭಿಪ್ರಾಯಪಟ್ಟಿದ್ದಾರೆ.