ರಾಜ್ಯದಲ್ಲಿ ಕೋಮು- ಗಲಭೆ ಸೃಷ್ಠಿಸುವ ಪ್ರಯತ್ನಗಳು ನಡೆಯುತ್ತಿದ್ದು, ಇಂತಹ ಪ್ರಯತ್ನಗಳನ್ನು ರಾಜ್ಯಸರ್ಕಾರ ಸಹಿಸುವುದಿಲ್ಲ ಎಂದು ಕೈಗಾರಿಕೆ ಸಚಿವ ಆರ್.ವಿ.ದೇಶಪಾಂಡೆ ಎಚ್ಚರಿಸಿದ್ದಾರೆ.