ನವದೆಹಲಿಯಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿ ಸಭೆ ನಡೆದಿದ್ದು, ತಮಿಳುನಾಡಿಗೆ ಮತ್ತೆ 3 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಕರ್ನಾಟಕಕ್ಕೆ ಕಾವೇರಿ ನೀರು ನಿಯಂತ್ರಣ ಸಮಿತಿ ಸೂಚನೆ ನೀಡಿದೆ. ಈ ಕುರಿತು ಮಾಜಿ ಸಿಎಂ ಕುಮಾರ ಸ್ವಾಮಿ ಕಿಡಿಕಾರಿದ್ದಾರೆ.. ಮಳೆಯ ಕೊರತೆಯಿಂದ ಜಲಾಶಯಗಳೆಲ್ಲ ಖಾಲಿ ಆಗಿದ್ದರೂ ಕರ್ನಾಟಕಕ್ಕೆ ಬರೆಯ ಮೇಲೆ ಬರೆ ಎಳೆಯಲಾಗುತ್ತದೆ. CWRC ಮುಂದಿನ 15 ದಿನಗಳ ಕಾಲ ನಿತ್ಯ 3,000 ಕ್ಯೂಸೆಕ್ ನೀರು ತಮಿಳುನಾಡಿಗೆ ಹರಿಸುವಂತೆ