ಈ ಬಾರಿ ಅದ್ದೂರಿಯಾಗಿ ದಸರಾ ಆಚರಿಸಲು ಸರ್ಕಾರ ತೀರ್ಮಾನಿಸಿದೆ. 30 ಕೋಟಿ ಅನುದಾನ ಕೊಡುವಂತೆ ಸಿಎಂಗೆ ಮನವಿ ಮಾಡಿದ್ದೇವೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.H.C.ಮಹದೇವಪ್ಪ ತಿಳಿಸಿದ್ದಾರೆ.. ಮೈಸೂರಿನಲ್ಲಿ ಮಾತನಾಡಿದ ಅವರು, ಗಜಪಡೆಗಳಿಗೆ ವಿದ್ಯುಕ್ತವಾಗಿ ಗಜಪಯಣ ಮೂಲಕ ಸ್ವಾಗತ ಕೋರಲಾಗಿದೆ. ನಾಡ ದೇವತೆ ಚಾಮುಂಡೇಶ್ವರಿ ತಾಯಿಯ ಮೇಲೆ ಸಾಕಷ್ಟು ನಂಬಿಕೆ ಇಟ್ಟಿದ್ದಾರೆ. ಮೊದಲ ಹಂತದಲ್ಲಿ 9 ಆನೆಗಳು ಕಾಡಿನಿಂದ ನಾಡಿಗೆ ಬರುತ್ತಿವೆ. ಇನ್ನೂ 5 ಆನೆಗಳು ತಂದ ನಂತರ