ಬೆಂಗಳೂರು : ನೆಟೆ ರೋಗ ಸಂತ್ರಸ್ತರಿಗೆ ಪರಿಹಾರ ಹಣವನ್ನ ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ. ಮುಖ್ಯಮಂತ್ರಿಗಳ ಕಚೇರಿಯಿಂದ ಪರಿಹಾರ ಬಿಡುಗಡೆ ಬಗ್ಗೆ ಮಾಧ್ಯಮ ಹೇಳಿಕೆ ಬಿ ಉತ್ತರ ಕರ್ನಾಟಕದ ಕಲಬುರಗಿ, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ನೆಟೆ ರೋಗದಿಂದ ಕಳೆದ ಸಾಲಿನಲ್ಲಿ ತೊಗರಿ ಬೆಳೆ ಹಾನಿಯಿಂದ ನಷ್ಟವಾಗಿತ್ತು. ಹೀಗಾಗಿ ರೈತರಿಗೆ ಬಾಕಿ ಇದ್ದ ಪರಿಹಾರ ಹಣವನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ. ಕೃಷಿ ಸಚಿವರಾದ ಎನ್.ಚಲುವರಾಯಸ್ವಾಮಿ ಅವರ ಮನವಿ ಮೇರೆಗೆ ನೆಟೆ