ಸರ್ಕಾರಿ ನೌಕರರಿಗೆ 17% ವೇತನ ಹೆಚ್ಚಳ ವಿಚಾರ ಅಧಿಕಾರಿಗಳ ಜೊತೆ ಒಳ್ಳೆಯ ರೀತಿಯ ಚರ್ಚೆಯಾಗಿದೆ. ಶೇ.17ರಷ್ಟು ವೇತನ ಹೆಚ್ಚಳ ಮಾಡುತ್ತೇವೆ ಅಂತ ಸಿಎಂ ಬೊಮ್ಮಾಯಿ ಹೇಳಿದ್ದಾರೆ.