ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯಿಂದ ರಾಜ್ಯ ಸರಕಾರಕ್ಕೆ ಎಚ್ಚರಿಕೆ ನೀಡಲಾಗಿದೆ.ಬೆಂಗಳೂರಿನ ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗೋಷ್ಠಿ ನಡೆಸಿದ ರಾಷ್ಟ್ರೀಯ ಅಧ್ಯಕ್ಷ ಪ್ರದೀಪ ಕಂಕಣವಾಡಿ, ಸರ್ಕಾರಿ ಕಚೇರಿಗಳಲ್ಲಿ ಬಸವೇಶ್ವರ ಭಾವಚಿತ್ರ ಅಳವಡಿಸದೇ ಅಗೌರವ ತೋರಲಾಗಿದೆ. ಮೇ 7 ರ ಬಸವೇಶ್ವರ ಜಯಂತಿ ಒಳಗಾಗಿ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಭಾವಚಿತ್ರ ಅಳವಡಿಸಬೇಕು ಎಂದರು.ರಾಜ್ಯ ಸರ್ಕಾರ 2 ವರ್ಷಗಳ ಹಿಂದೆ ಬಸವೇಶ್ವರ ಭಾವಚಿತ್ರ ಕಡ್ಡಾಯವಾಗಿ ಅಳವಡಿಸುವ ಕುರಿತು ಆದೇಶ ಹೊರಡಿತ್ತು. ಆದ್ರೆ ಸರ್ಕಾರದ ಆದೇಶ