ಬೆಂಗಳೂರಿನಲ್ಲಿ ಖಾಸಗಿ ವಾಹನಗಳ ಒಕ್ಕೂಟ ನಡೆಸಿದ ಬಂದ್ ವಿಚಾರಕ್ಕೆ ಸಂಬಂಧಪಟ್ಟಂತೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪ್ರತಿಕ್ರಿಯಿಸಿದ್ದಾರೆ.