ಚಿಲುಮೆ ಸ್ಕ್ಯಾಮ್ ನಲ್ಲಿ ಇಬ್ಬರು ಐಎಎಸ್ ಅಧಿಕಾರಿಗಳ ಅಮಾನತು ವಿಚಾರವಾಗಿ ಸಿಎಂ ಪ್ರತಿಕ್ರಿಯಿಸಿದ್ದು,ಪ್ರಕರಣದ ಮುಕ್ತ ತನಿಖೆ ಮಾಡಿಸಲು ಸರ್ಕಾರ ಮುಕ್ತವಾಗಿದೆ ಹೀಗಾಗಿಯೇ ನಾವು ತನಿಖೆಗೆ ಕೊಟ್ಟಿರೋದು.ಹಲವಾರು ಜನರನ್ನು ಬಂಧನ ಕೂಡಾ ಮಾಡಿದೀವಿ.ಚುನಾವಣಾ ಆಯೋಗದ ತನಿಖೆಯನ್ನು ಸ್ವಾಗತಿಸುತ್ತೇವೆ ಎಂದು ಹೇಳಿದರು. ಇನ್ನೂ ಇದೆ ವೇಳೆ ಕರ್ನಾಟಕದ ಬಸ್ ಗಳಿಗೆ ಮಹಾರಾಷ್ಟ್ರದಲ್ಲಿ ಕಲ್ಲು ತೂರಾಟ ವಿಚಾರವಾಗಿ ನಾನು ಈಗಾಗಲೇ ಮಹಾರಾಷ್ಟ್ರ ಸರ್ಕಾರದ ಜತೆ ಮಾತಾಡಿದೀನಿ.ಇವತ್ತು ಗೃಹ ಸಚಿವರು ಮತ್ತು ಡಿಜಿ ಐಜಿಪಿ