ಬೆಂಗಳೂರು : ಒಂದು ವೇಳೆ ಕಾಂಗ್ರೆಸ್ ನ ಅತೃಪ್ತ ಶಾಸಕರು ಬಂಡಾಯವೆದ್ದರೆ ಸರ್ಕಾರವನ್ನು ಬಚಾವ್ ಮಾಡೋದು ನಿಮ್ಮ ಜವಾಬ್ದಾರಿ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ಖಡಕ್ ಆಗಿ ವಾರ್ನಿಂಗ್ ಮಾಡಿದ್ದಾರೆ ಎನ್ನಲಾಗಿದೆ.