ರಾಜ್ಯ ಸರಕಾರ ಕನ್ನಡ ಪರ ಚಳುವಳಿಗಾರರ ರಕ್ಷಣೆಗೆ ಮುಂದಾಗಬೇಕು ಎಂದು ಮಾಜಿ ಸಂಸದ ಜೆಡಿಎಸ್ ಮುಖಂಡ ಎಚ್.ವಿಶ್ವನಾಥ್ ಆಗ್ರಹಿಸಿದ್ದಾರೆ. ಕರವೇ ಕಾರ್ಯಕರ್ತರ ಮೇಲೆ ಕೇಸ್ ದಾಖಲಿಸುವ ಕುರಿತಂತೆ ಪ್ರತಿಕ್ರಿಯೆ ನೀಡಿದ ಅವರು, ಕನ್ನಡ ಭಾಷೆ, ರಾಜ್ಯಕ್ಕೆ ಅಪಮಾನವಾದಾಗ ಕನ್ನಡ ಪರ ಹೋರಾಟಗಾರರು ಹೋರಾಟ ಮಾಡುವುದು ಹಕ್ಕು ಎಂದು ತಿಳಿಸಿದ್ದಾರೆ. ರಾಜ್ಯಕ್ಕಾಗಿ ಭಾಷೆಗಾಗಿ ಹೋರಾಟ ಮಾಡುವಂತಹ ಕಾರ್ಯಕರ್ತರ ಮೇಲೆಯೇ ಕೇಸ್ ಹಾಕಿದರೆ ಹೇಗೆ? ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡಲೇ ಕರವೇ