ರಾಜ್ಯದ ಕೆಲವು ಖಾಸಗಿ ಆಸ್ಪತ್ರೆಗಳ ವಿರುದ್ಧ ಕ್ರಮಕ್ಕೆ ಸರಕಾರ ಮುಂದಾಗಿದೆ. ರಾಜ್ಯದ ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ -19 ಸೋಂಕಿತರಿಗೆ ಶೇ. 50 ಬೆಡ್ ಗಳನ್ನ ಮೀಸಲಿಡಲು ಸೂಚನೆ ನೀಡಲಾಗಿತ್ತು. ಆದರೆ ಕೆಲವು ಖಾಸಗಿ ಆಸ್ಪತ್ರೆಗಳು ಇದಕ್ಕೆ ಸ್ಪಂದಿಸದ ಹಿನ್ನೆಲೆಯಲ್ಲಿ ಅಂತಹ ಆಸ್ಪತ್ರೆಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವ ಬಿ. ಶ್ರೀರಾಮುಲು ಹೇಳಿದ್ದಾರೆ.ರಾಜ್ಯ ಸರ್ಕಾರದ ಒಡಂಬಡಿಕೆಯ ಪ್ರಕಾರ ಖಾಸಗಿ ಆಸ್ಪತ್ರೆಗಳು ಶೇ.