ಬೆಂಗಳೂರು : ಕೊವಿಡ್ ಮಹಾಮಾರಿ ಬೆಂಗಳೂರಿನಲ್ಲಿ ಮಿತಿ ಮೀರುತ್ತಿದೆ. ಹಾಗಾಗಿ ಕಠಿಣ ನಿಯಮಗಳ ಬಗ್ಗೆ ಮಂಗಳವಾರ ಸರ್ಕಾರದಿಂದ ನಿರ್ಧಾರ ಮಾಡಲಾಗುವುದು ಎಂದು ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ. ವಾರದ ಬಳಿಕ ಕುಳಿತು ಮತ್ತೊಮ್ಮೆ ಚರ್ಚೆ ಮಾಡುತ್ತೇವೆ. 8 ನಗರಗಳಲ್ಲಿ ಕೊರೊನಾ ಕರ್ಪ್ಯೂ ಮುಂದುವರಿಕೆಯಾಗಲಿದೆ. ಏಪ್ರಿಲ್ 20ರವರೆಗೆ ನೈಟ್ ಕರ್ಪ್ಯೂ ಮುಂದುವರಿಕೆಯಾಗಲಿದೆ. ತಜ್ಞರು, ವಿಪಕ್ಷ ನಾಯಕರೊಂದಿಗೆ ಚರ್ಚಿಸಿ ಲಾಕ್ ಡೌನ್ ಗೆ ನಿರ್ಧಾರ ಮಾಡಲಾಗುವುದು. ಪ್ರಧಾನಿ ಮೋದಿಯವರ ಸಲಹೆಯನ್ನು ಪಡೆದು ತೀರ್ಮಾನ