ಬೆಂಗಳೂರು : ಕರ್ನಾಟಕ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರು ಕರ್ನಾಟಕ ಹೈಕೋರ್ಟ್ನ ನೂತನ ಐವರು ಹೆಚ್ಚುವರಿ ನ್ಯಾಯಾಧೀಶರಿಗೆ ಮಂಗಳವಾರ ರಾಜಭವನದ ಗಾಜಿನ ಮನೆಯಲ್ಲಿ ಪ್ರಮಾಣವಚನ ಬೋಧಿಸಿದರು.