126 ಕೋಟಿ ಅನುದಾನ ವಾಪಸ್ ಪ್ರಕರಣ ಬಗ್ಗೆ ಮುನಿರತ್ನ ಪ್ರತಿಕ್ರಿಯಿಸಿದ್ದು.ನನ್ನ ಕ್ಷೇತ್ರದ ಅನುದಾನ ಬೇರೆ ಕ್ಷೇತ್ರಗಳಿಗೆ ವರ್ಗಾವಣೆ ಮಾಡಲಾಗಿದೆ.ನಮ್ಮ ಅನುದಾನ ಬೇರೆ ಕ್ಷೇತ್ರಗಳಿಗೆ ಹೇಗೆ ಕೊಡ್ತಾರೆ ಅವರು?ಡಿಸಿಎಂ ಅವರು ಕಾಮಗಾರಿಗಳ ಪಟ್ಟಿ ಕೇಳಿದ್ರು, ಅವರು ಕೇಳಿದ ವಿವರ ಸಲ್ಲಿಸಿದ್ದೇನೆ.ನನಗೆ ನಂಬಿಕೆ ಇದೆ, ನನ್ನ ಕ್ಷೇತ್ರದ ಅನುದಾನ ವಾಪಸ್ ಬಂದೇ ಬರುತ್ತೆ, ಅವರು ಅನುದಾನ ಕೊಡದಿದ್ರೆ ಮುಂದೇನು ಮಾಡಬೇಕೆಂದು ತಿಳಿಸ್ತೇನೆ.ಅನುದಾನ ವಾಪಸ್ ಬರದಿದ್ರೆ ಮತ್ತೆ ಪ್ರತಿಭಟನೆನೂ ಮಾಡಲ್ಲ, ಕಾಲೂ ಹಿಡಿಯಲ್ಲ ಎಂದು