ಉದ್ಯೋಗಾಕಾಂಕ್ಷಿ ಯುವಕ-ಯುವತಿಯರಿಗೆ ಅವರ ವಿದ್ಯಾರ್ಹತೆಗೆ ಅನುಗುಣವಾಗಿ ಸೂಕ್ತ ಉದ್ಯೋಗಾವಕಾಶಗಳನ್ನು ಒದಗಿಸುವ ಮಹತ್ತರ ಉದ್ದೇಶದಿಂದ ಎರಡು ದಿನಗಳ ಬೃಹತ್ ಪ್ರಾದೇಶಿಕ ಉದ್ಯೋಗ ಮೇಳ ಆಯೋಜಿಸಲಾಗಿದೆ. ಬೆಳಗಾವಿ ಮತ್ತು ಧಾರವಾಡ ಜಿಲ್ಲೆಯ ಉದ್ಯೋಗಾಕಾಂಕ್ಷಿ ಯುವಕ-ಯುವತಿಯರಿಗೆ ಅವರ ವಿದ್ಯಾರ್ಹತೆಗೆ ಅನುಗುಣವಾಗಿ ಸೂಕ್ತ ಉದ್ಯೋಗಾವಕಾಶಗಳನ್ನು ಒದಗಿಸುವ ಮಹತ್ತರ ಉದ್ದೇಶದಿಂದ ಎರಡು ದಿನಗಳ ಬೃಹತ್ ಪ್ರಾದೇಶಿಕ ಉದ್ಯೋಗ ಮೇಳವನ್ನು ಬೆಳಗಾವಿ ನಗರದಲ್ಲಿ ಆಯೋಜಿಸಲಾಗಿದೆ ಎಂದು ಬೆಳಗಾವಿ ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ತಿಳಿಸಿದ್ದಾರೆ. ಎಸ್.ಜಿ. ಬಾಳೇಕುಂದ್ರಿ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ