ಮಂತ್ರಿಗಿರಿ ಕೈತಪ್ಪಿದ್ದಕ್ಕೆ ಸತೀಶ್ ಜಾರಕಿಹೊಳಿ ಅಸಮಾಧಾನ ವಿಚಾರವಾಗಿ ಬೆಳಗಾವಿಯಲ್ಲಿ ಸಂಸದ ಪ್ರಕಾಶ ಹುಕ್ಕೇರಿ ಹಾರಿಕೆ ಉತ್ತರ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ನಾನು ಸತೀಶ್ ಜಾರಕಿಹೊಳಿ ಅಲ್ಲಾ. ನಾನು ಪ್ರಕಾಶ ಹುಕ್ಕೇರಿ ಅದೀನಿ. ಯಾಕೇ ಸತೀಶ ಜಾರಕಿಹೊಳಿ ಅಸಮಾಧಾನ ಆಗಿದ್ದಾರೆ ಅವರನ್ನೆ ಹೋಗಿ ಕೇಳಿ. ಸಮ್ಮಿಶ್ರ ಸರ್ಕಾರದಲ್ಲಿ ಬೆಳಗಾವಿಗೆ ಒಂದು ಸಚಿವ ಸ್ಥಾನ ಸಿಕ್ಕಿದೆ. ರಮೇಶ ಜಾರಕಿಹೊಳಿಗೆ ಮಂತ್ರಿ ಆಗಿದ್ದಾರೆ ಎಂದು ತಿಳಿಸಿದ್ದಾರೆ. ಬೆಳಗಾವಿ ಜಿಲ್ಲೆಗೆ ಇನ್ನೊಂದು ಮಂತ್ರಿ