ಹಿಜಾಬ್ ತೀರ್ಪಿಗೆ ಆಕ್ಷೇಪ ವ್ಯಕ್ತಪಡಿಸಿದ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ , ಇಂದು ಸುದ್ದಿಗೋಷ್ಠಿ ನಡೆಸಿದೆ. ಕೋರ್ಟ್ ನ ತೀರ್ಪು ಅಸಂವಿಧಾನಿಕ ಹೀಗಾಗಿ ಅಸಮ್ಮತಿ ಎನ್ನುತ್ತಿದ್ದಾರೆ . ನ್ಯಾಯದ ತೀರ್ಪು ನಿರೀಕ್ಷೆ ಮಾಡಿದ್ವಿ. ಆದರೆ ತೀರ್ಪು ಖೇದಕರ ತೀರ್ಪು ಆಗಿದೆ. ಸರ್ಕಾರದ ಆದೇಶಗಳನ್ನೇ ಕೋರ್ಟ್ ಎತ್ತಿ ಹಿಡಿದಿದೆ ಹೀಗಾಗಿ ನಮ್ಮ ಆಕ್ಷೇಪ ಇದೆ ಎಂದ್ರು .ಶಿರವಸ್ತ್ರವನ್ನು ಇಸ್ಲಾಂನ ಕಡ್ಡಾಯ ಆಚರಣೆಯೇ ಅಲ್ಲ ಎಂದು ಹೈಕೋರ್ಟ್ ತಿಳಿಸಿದೆ. ಇದು ರಾಜ್ಯದ ಮುಸಲ್ಮಾನ