ಬಾದಾಮಿ: ಒದ್ದು ಒಳಗೆ ಹಾಕಲು ನಾನು ಫುಟ್ಬಾಲ್ ಅಲ್ಲ, ನನ್ನನ್ನು ಒದ್ದರೆ ನಿಮ್ಮ ಕಾಲೇ ಮುರಿಯುತ್ತದೆ ಎಂದು ಶ್ರೀರಾಮ ಸೇನೆ ಸಂಸ್ಥಾಪಕಾಧ್ಯಕ್ಷ ಪ್ರಮೋದ್ ಮುತಾಲಿಕ್ ಅವರು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ತಿರುಗೇಟು ನೀಡಿದ್ದಾರೆ. ಪಿಕಾರ್ಡ್ ಬ್ಯಾಂಕ್ ಆವರಣದಲ್ಲಿ ಆಯೋಜಿಸಿದ್ದ ಹಿಂದೂ ಸಮಾಜ ಉತ್ಸವದಲ್ಲಿ ಅವರು ಪ್ರಮೋದ್ ಮುತಾಲಿಕರಂಥವರನ್ನು ಒದ್ದು ಒಳಗೆ ಹಾಕಬೇಕು ಎಂಬ ಎಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ನನ್ನನ್ನು ಒದ್ದು ಜೈಲಿಗೆ ಹಾಕಬೇಕು ಎಂದು