ಜಾನುವಾರುಗಳಿಗೆ ಚರ್ಮಗಂಟು ರೋಗ ಕಾಣಿಸಿಕೊಂಡ ಹಿನ್ನೆಲೆ ಹಾಸನ ಜಿಲ್ಲೆ ಚನ್ನರಾಯಪಟ್ಟಣದ ಐತಿಹಾಸಿಕ ಬೂಕನಬೆಟ್ಟದ ರಂಗನಾಥ ಸ್ವಾಮಿ ರಾಸುಗಳ ಜಾತ್ರಾ ಮಹೋತ್ಸವ ರದ್ದುಗೊಳಿಸಲಾಗಿದೆ. ಜಿಲ್ಲಾಧಿಕಾರಿ M.S.ಅರ್ಚನಾ ಈ ಆದೇಶ ಹೊರಡಿಸಿದ್ದಾರೆ. ಜನವರಿ 6 ರಿಂದ ಜನವರಿ 22 ರವರೆಗೆ ಜಿಲ್ಲೆಯಾದ್ಯಂತ ರಾಸುಗಳ ಜಾತ್ರೆ, ಸಂತೆ ನಿಷೇಧಿಸಿ ಆದೇಶ ಹೊರಡಿಸಲಾಗಿದೆ. ಬೂಕನಬೆಟ್ಟದ ಪ್ರವೇಶ ದ್ವಾರದಲ್ಲಿ ಜಾನುವಾರುಗಳ ಜಾತ್ರೆ ರದ್ದು ಎಂದು ಮುಜರಾಯಿ ಇಲಾಖೆ ಪ್ರಕಟಣೆ ಹೊರಡಿಸಿದೆ. ಕಳೆದ ವಾರ ರೈತರು ಹಾಗೂ ಅಧಿಕಾರಿಗಳೊಂದಿಗೆ