ರಾಘವೇಂದ್ರ ಔರಾದಕರ್ ವರದಿ ಜಾರಿ ಕುರಿತಂತೆ ಈಗಾಗಲೇ ಮುಖ್ಯಮಂತ್ರಿಗಳ ಗಮನಕ್ಕೆ ತಂದಿದ್ದು, ವರದಿಯನ್ನು ಎರಡು ಹಂತಗಳಲ್ಲಿ ವರದಿ ಜಾರಿಗೆ ತರಲಾಗುವುದು.ಹೀಗಂತ ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಹುಬ್ಬಳ್ಳಿ-ಧಾರವಾಡ ಪೊಲೀಸ ಕಮೀಷನರ್ ಕಚೇರಿಯಲ್ಲಿ ನಡೆದ ಹು-ಧಾ ಪೋಲಿಸ ಕಮೀಷನರೇಟ್ ಹಾಗೂ ಧಾರವಾಡ ಜಿಲ್ಲಾ ವ್ಯಾಪ್ತಿಯ ಪ್ರಗತಿ ಪರಿಶೀಲನಾ ಸಭೆಯ ಮುನ್ನ ಮಾತನಾಡಿದ್ರು. ಹಣಕಾಸು ಇಲಾಖೆಯ ಅನುಮತಿ ನೀಡಿದ ಕೂಡಲೇ, ಮುಂದಿನ ಪ್ರಕ್ರಿಯೆ ನಡೆಸಲಾಗುವುದು ಎಂದ್ರು.ಕಟ್ಟು ನಿಟ್ಟಿನ ಕ್ರಮಕ್ಕೆ ಸೂಚನೆ :