ಬೆಂಗಳೂರು : ಇತ್ತೀಚೆಗೆ ರಾಜ್ಯದಲ್ಲಿ ರಾಜಕಾರಣಿಗಳ ಹನಿ ಟ್ರ್ಯಾಪ್ ಪ್ರಕರಣ ಭಾರೀ ಸದ್ದು ಮಾಡುತ್ತಿದ್ದು, ಇದೀಗ ಬೆಳಗಾವಿಯ ಅನರ್ಹ ಶಾಸಕರೊಬ್ಬರ ಹನಿ ಟ್ರ್ಯಾಪ್ ಪ್ರಕರಣ ಬಯಲಿಗೆ ಬಂದಿದೆ.