ವಿಜಯಪುರ : 'ಪ್ರಧಾನಿ ನರೇಂದ್ರ ಮೋದಿ ಅವರ ಭಾಷಣಗಳಿಂದ ಯಾವತ್ತೂ ಹೊಟ್ಟೆ ತುಂಬುವುದಿಲ್ಲ. ಹಸಿದ ಬಡ ಜನರಿಗೆ ಆಹಾರ ಬೇಕೇ ಹೊರತು ರಂಗುರಂಗಿನ ಭಾಷಣ ಅಲ್ಲ’ ಎಂದು ಸೋನಿಯಾ ಗಾಂಧಿ ಅವರು ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.