ಪತ್ನಿಯ ಮೇಲೆ ಅನುಮಾನ ಪಟ್ಟು ಪತಿ ಚಾಕು ಇರಿದಿರುವ ಘಟನೆ ಆಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯ ಬಜಾರ್ ಸ್ಟ್ರೀಟ್ನಲ್ಲಿ ನಡೆದಿದೆ. ಪತ್ನಿ ಹೊಟ್ಟೆಗೆ ಚಾಕುವಿನಿಂದ ಇರಿದು ಪತಿ ದಯಾನಂದ ಅಲಿಯಾಸ್ ನಂದ ಸ್ಥಳದಿಂದ ಪರಾರಿಯಾಗಿದ್ದಾನೆ. ರಾತ್ರಿ 9.45 ರ ಸುಮಾರಿಗೆ ಘಟನೆ ನಡೆದಿದ್ದು, ಗಾಯಾಳು ಪತ್ನಿ ಪ್ರಿಯಾಂಕಳನ್ನ ಖಾಸಗಿ ಆಸ್ಪತ್ರೆಗೆ ಪೊಲೀಸರು ದಾಖಲಿಸಿದ್ದಾರೆ. ನೀಲಸಂದ್ರದ ದಯಾನಂದ ಎಂಬಾತ ಪ್ರಿಯಾಂಕಾಳನ್ನ ಮದುವೆಯಾಗಿದ್ದು, ಇಬ್ಬರು ಮಕ್ಕಳಿದ್ದರು. ಪತಿ ದಯಾನಂದ ಸದಾ ಕುಡಿದು ಪತ್ನಿ